ಹಳಿ ಬಿಟ್ಟು ಫ್ಲಾಟ್ ಫಾರಂಗೆ ನುಗ್ಗಿದ ರೈಲು

Published : Sep 30, 2016, 06:20 AM ISTUpdated : Apr 11, 2018, 12:43 PM IST
ಹಳಿ ಬಿಟ್ಟು ಫ್ಲಾಟ್ ಫಾರಂಗೆ ನುಗ್ಗಿದ ರೈಲು

ಸಾರಾಂಶ

ನ್ಯೂ ಜೆರ್ಸಿ(ಸೆ.30): ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂನೊಳಗೆ ರೈಲು ನುಗ್ಗಿದ ಘಟನೆ ನಡೆದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು 100 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೋಬೋಕನ್ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದ್ದು, ರೈಲು ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಟಿಕೆಟ್ ಕೌಂಟರ್ ಮತ್ತು ಪ್ರಯಾಣಿಕರ ಮೇಲೆ ರೈಲು ರಭಸವಾಗಿ ನುಗ್ಗಿದೆ. ಇದರಿಂದ ರೈಲು ನಿಲ್ದಾಣ ಕಟ್ಟಡಕ್ಕೂ ಹಾನಿಯಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತ್ತೆ ಫ್ರಾನ್ಸ್‌ನಿಂದ 114 ರಫೇಲ್ ಯುದ್ಧ ಖರೀದಿಗೆ ಭಾರತ ಸಜ್ಜು, ಭಾರತದಲ್ಲೇ 90 ವಿಮಾನ ನಿರ್ಮಾಣ
West Asia conflict : ಭಾರತದ ಎಕಾನಮಿ ಉಳಿಸಲು 3F ಪ್ಲ್ಯಾನ್? ನಿರ್ಮಲಾ ಸೀತಾರಾಮನ್ ಹೇಳಿದ ಮಾತು ವೈರಲ್