
ಮುಂಬೈ: ಇತ್ತೀಚೆಗಷ್ಟೇ ಇಟಲಿಯಲ್ಲಿ ಬಾಲಿ ವುಡ್‌ನ ಬೆಡಗಿ ದೀಪಿಕಾ ಪಡು ಕೋಣೆ ಹಾಗೂ ನಟ ರಣವೀರ್ ಸಿಂಗ್ ಅವರು ನವ ದಾಂಪತ್ಯಕ್ಕೆ ಕಾಲಿಟ್ಟಿ ದ್ದರು. ಆದರೆ ಅಷ್ಟರಲ್ಲೇ ರಣವೀರ್ ಸಿಂಗ್ ಅವರು ತಮ್ಮ ನಟನೆ ಕೆಲಸಕ್ಕೆ ಮರಳಿದ್ದಾರೆ.
ಮುಂಬರುವ ‘ಸಿಂಬಾ’ ಸಿನಿಮಾಟ ಅಭಿನಯಕ್ಕಾಗಿ ಯಶ್ ರಾಜ್ ಸ್ಟುಡಿಯೋಸ್‌ಗೆ ರಣವೀರ್ ಶನಿವಾರ ಆಗಮಿಸಿದರು.
ಈ ಕುರಿತಾದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.