
ಬಿಹಾರ(ಜು.28): ನಿತೀಶ್ ಕುಮಾರ್ ನಿನ್ನೆ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಕಳೆದ 17 ವರ್ಷಗಳಲ್ಲಿ ಆರು ಬಾರಿ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿದ್ದಾರೆ.
ಇನ್ನು ನಿತೀಶ್ ಈ ನಿರ್ಧಾರ ವಿರುದ್ಧ ಉತ್ತರ ಬಿಹಾರದಲ್ಲಿ ತೇಜಸ್ವಿ ಯಾದವ್ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ಕೂಡಾ ಮಾಡಲಾಯ್ತು. ರಾತ್ರಿ ಇಡಿ ಬಿಹಾರದಲ್ಲಿ ಹೈಡ್ರಾಮ ಮಾಡಲಾಯ್ತು. ಅವಕಾಶವಾದಿಯಾಗಿರುವ ನಿತೀಶ್ ಅವರಿಗೆ ಮುಖ್ಯಮಂತ್ರಿಯಾಗಿ ಇದು ಕೊನೆಯ ಅವಕಾಶ’ ಎಂದು ಲಾಲು ಹೇಳಿದರು.
ಇನ್ನು ಈ ಎಲ್ಲಾ ರಾಜಕೀಯ ಬೇಳವಣಿಗೆಯ ಮಧ್ಯ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ರೈಲ್ವೆ ಹೋಟೆಲ್ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ ಮತ್ತವರ ಕಟುಂಬದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.