ಏಕಾಂಗಿಯಾಗಿ ಬಿಜೆಪಿ ಸ್ಪರ್ಧೆ : ಅಮಿತ್ ಶಾ

Published : Sep 16, 2018, 11:19 AM ISTUpdated : Sep 19, 2018, 09:27 AM IST
ಏಕಾಂಗಿಯಾಗಿ ಬಿಜೆಪಿ ಸ್ಪರ್ಧೆ : ಅಮಿತ್ ಶಾ

ಸಾರಾಂಶ

ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧೆ ಮಾಡಲಾಗುವುದು. ತೆಲಂಗಾಣದಲ್ಲಿ ಟಿಆರ್ ಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 

ಹೈದರಾಬಾದ್: ತೆಲಂಗಾಣದಲ್ಲಿ ಟಿಆರ್‌ಎಸ್   ಜೊತೆ ಹೊಂದಾಣಿಕೆಯಿಲ್ಲ, ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ ಅಮಿತ್ ಶಾ ಹೇಳಿದ್ದಾರೆ.

ಮೆಹಬೂಬ್ ನಗರ ದಲ್ಲಿ ಸಾರ್ವಜನಿಕ ರ‌್ಯಾಲಿಯೊಂದರಲ್ಲಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಆಗಮಿಸಿದ್ದ ಶಾ ಪತ್ರಕರ್ತರ ಜೊತೆ ಮಾತನಾ ಡುತ್ತಾ ಈ ವಿಷಯ ತಿಳಿಸಿದರು. ‘ಟಿಆರ್‌ಎಸ್ ಜೊತೆ ನಾವು ಹೊಂದಾಣಿಕೆ ಮಾಡಿಕೊಳ್ಳು ತ್ತಿಲ್ಲ,’ ಎಂದರು ಶಾ. 

ಏಕಕಾಲದ ಚುನಾವ ಣೆಗೆ ಟಿಆರ್  ಎಸ್ ಮುಖ್ಯಸ್ಥ ಚಂದ್ರಶೇಖರ್ ರಾವ್ ಸಹಮತವಿದ್ದರು. ಆದರೆ, ಆ ನಂತರ ತಮ್ಮ ನಿಲುವು ಬದಲಾಯಿಸಿದ್ದಾರೆ. ಚುನಾ ವಣೆ 9 ತಿಂಗಳು ಮುಂಚಿತ ಮಾಡುವುದಕ್ಕೆ ಕಾರಣವೇನು? ಎಂದು ಅವರು ಪ್ರಶ್ನಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?