ಭರವಸೆ ಕಳೆದುಕೊಂಡರಾ ಸಚಿವ ಸತೀಶ್ ಜಾರಕಿಹೊಳಿ ?

Published : Jul 20, 2019, 09:14 AM IST
ಭರವಸೆ ಕಳೆದುಕೊಂಡರಾ ಸಚಿವ ಸತೀಶ್ ಜಾರಕಿಹೊಳಿ ?

ಸಾರಾಂಶ

ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಡ್ರಾಮಾ ಮುಂದುವರಿದಿದೆ. ಇದೇ ವೇಳೆ ಸಚಿವ ಸತಿಶ್ ಜಾರಕಿಹೊಳಿ ಮಾತುಗಳು ಭರವಸೆ ಕಳೆದುಕೊಂಡಂತಿವೆ. 

ಬೆಂಗಳೂರು [ಜು.20]: ಅತೃಪ್ತ ಶಾಸಕರು ಸದನಕ್ಕೆ ವಾಪಸ್ ಬರುತ್ತಾರೆ ಎಂಬ ಬಗ್ಗೆ ತಮಗೆ ವಿಶ್ವಾಸ ಇಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈಗೆ ತೆರಳಿರುವ ಶಾಸಕರು ಮತ್ತೆ ಸದನಕ್ಕೆ ಬರುತ್ತಾರೆ ಎಂಬ ಬಗ್ಗೆ ನನಗೆ ವಿಶ್ವಾಸವಿಲ್ಲ. ಆದರೆ, ಕಳೆದ 14 ತಿಂಗಳ ಸಮ್ಮಿಶ್ರ ಸರ್ಕಾರದ ಕೆಲಸಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದು ಹೇಳಿದ್ದಾರೆ. 

ಅತೃಪ್ತ ಶಾಸಕರ ಗುಂಪಿನಲ್ಲಿರುವ ರಮೇಶ್ ಜಾರಕಿಹೊಳಿ ತಮ್ಮ ಸಂಪರ್ಕದಲ್ಲಿ ಇಲ್ಲ, ಅತೃಪ್ತ ಶಾಸಕರ ಬಗ್ಗೆ ಅವರ ಸಂಬಂಧಿಕರು ದೂರು ನೀಡಬಹುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ