ಸುಮಲತಾ ಡಿನ್ನರ್ ಪಾರ್ಟಿ ಸಮರ್ಥಿಸಿಕೊಂಡ ಜಮೀರ್

Published : May 03, 2019, 10:26 AM IST
ಸುಮಲತಾ ಡಿನ್ನರ್ ಪಾರ್ಟಿ ಸಮರ್ಥಿಸಿಕೊಂಡ ಜಮೀರ್

ಸಾರಾಂಶ

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹಾಗೂ ಮಂಡ್ಯ ಕಾಂಗ್ರೆಸಿಗರ ನಡುವೆ ನಡೆದ ಡಿನ್ನರ್ ಪಾರ್ಟಿ ಬಗ್ಗೆ ಕೈ ನಾಯಕ ಜಮೀರ್ ಅಹಮದ್ ಸಮರ್ಥನೆ ನೀಡಿದ್ದಾರೆ. 

ಹುಬ್ಬಳ್ಳಿ :  ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜತೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಯಾವುದೇ ಗುಪ್ತಸಭೆ ನಡೆಸಿಲ್ಲ. ಬದಲಿಗೆ ಔತಣಕೂಟಕ್ಕೆ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸಮರ್ಥಿಸಿಕೊಂಡಿದ್ದಾರೆ. 

ಕುಂದಗೋಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಊಟಕ್ಕೆ ಕರೆದರೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. 

'ಬಿಜೆಪಿಗಿಂತ ಸಾವೇ ಮೇಲು!'

ಅಲ್ಲದೇ, ಒಂದು ವೇಳೆ ನನಗೆ ಆಹ್ವಾನ ನೀಡಿದ್ದರೂ ನಾನೂ ಊಟಕ್ಕೆ ಹೋಗುತ್ತಿದ್ದೆ. ಹೀಗೆ ಊಟಕ್ಕೆ ಹೋಗಿದ್ದನ್ನೇ ಅನ್ಯಥಾ ಭಾವಿಸುವುದು ಸರಿಯಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ