
ಮುಂಬೈ: ತುಂಡಾದ ಅಥವಾ ಹರಿದ ರುಪಾಯಿ ನೋಟುಗಳ ವಿನಿಮಯ ನಿಯಮಗಳನ್ನು ಆರ್ ಬಿಐ ಬದಲಾವಣೆ ಮಾಡಿದೆ.
ಈ ಮೂಲಕ 2016 ರಲ್ಲಿ ಹೊಸದಾಗಿ ಚಲಾವಣೆಗೆ ಬಂದಿರುವ 2000 , 500, 100, 50, 20 ಮತ್ತು 10 ರು. ಮುಖಬೆಲೆಯ ಹರಿದ ನೋಟುಗಳನ್ನು ಹೊಸ ನೋಟಿನ ಜೊತೆ ವಿನಿಮಯ ಮಾಡಿಕೊಳ್ಳಲು ಆರ್‌ಬಿಐ ಜನಕ್ಕೆ ಅನುವು ಮಾಡಿಕೊಟ್ಟಿದೆ.
ಇದು ವರೆಗೆ ವಿವಿಧ ಸರಣಿಯ ಹರಿದ ಹೊಸ ನೋಟುಗಳ ಬದಲಾವಣೆಗೆ ಅವಕಾಶವಿರಲಿಲ್ಲ. ಆರ್‌ಬಿಐನ ಆಯ್ದ ಕಚೇರಿಗಳಲ್ಲಿ ಜನರು, ಹರಿದ ನೋಟುಗಳನ್ನು ಹೊಸ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.