ಕಾಂಗ್ರೆಸ್‌ ಬಂಡಾಯ ಶಾಸಕರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳ!

Sep 13, 2018, 11:10 AM IST

ರಾಜ್ಯ ರಾಜಕಾರಣದಲ್ಲಿ ಬಂಡಾಯದ ಬಿಸಿ ಇನ್ನೂ ಮುಂದುವರಿದಿದೆ. ಆಡಳಿತರೂಢ ಕಾಂಗ್ರೆಸ್‌ ನಾಯಕರು ಬಂಡಾಯ ಶಮನಕ್ಕೆ ಕಸರತ್ತುಗಳನ್ನು ನಡೆಸುತ್ತಿದ್ದರಾದರೂ, ಅತೃಪ್ತರ ಸಂಖ್ಯೆಯಲ್ಲಿ  ಹೆಚ್ಚಳವಾಗಿದೆ. ಬಂಡಾಯದ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ನೋಡೋಣ...