ನಿನ್ನೆ ರಾಹುಲ್‌ ಗಾಂಧಿ ಖಾತೆ, ಇಂದು ಕಾಂಗ್ರೆಸ್ ಟ್ವಿಟರ್ ಅಕೌಂಟ್ ಹ್ಯಾಕ್

Published : Dec 01, 2016, 05:36 AM ISTUpdated : Apr 11, 2018, 12:45 PM IST
ನಿನ್ನೆ ರಾಹುಲ್‌ ಗಾಂಧಿ ಖಾತೆ, ಇಂದು ಕಾಂಗ್ರೆಸ್ ಟ್ವಿಟರ್ ಅಕೌಂಟ್ ಹ್ಯಾಕ್

ಸಾರಾಂಶ

ನಿನ್ನೆಯಷ್ಟೇ ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದರು. ಇದೀಗ ರಾಹುಲ್ ಗಾಂಧಿ ಟ್ವಿಟರ್ ಹ್ಯಾಕ್ ಆದ  24 ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಹ್ಯಾಕ್ ಆದ ಖಾತೆಗಳಿಂದ ಆಕ್ಷೇಪಾರ್ಹ ಬರಹಗಳು ಪೋಸ್ಟ್ ಆಗುತ್ತಿವೆ. ಈ ಕುರಿತಾಗಿ ಮಾತನಾಡಿದ ಕಾಂಗ್ರೆಸ್ 'ಇದೇನಾ ಮೋದಿ ಡಿಜಿಟಲ್ ಇಂಡಿಯಾ' ಎಂದು ಟೀಕಿಸಿದ್ದಲ್ಲದೆ, ಟ್ವಿಟರ್​​ ಹ್ಯಾಕರ್ಸ್​​ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ(ಡಿ.01): ನಿನ್ನೆಯಷ್ಟೇ ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದರು. ಇದೀಗ ರಾಹುಲ್ ಗಾಂಧಿ ಟ್ವಿಟರ್ ಹ್ಯಾಕ್ ಆದ  24 ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಹ್ಯಾಕ್ ಆದ ಖಾತೆಗಳಿಂದ ಆಕ್ಷೇಪಾರ್ಹ ಬರಹಗಳು ಪೋಸ್ಟ್ ಆಗುತ್ತಿವೆ. ಈ ಕುರಿತಾಗಿ ಮಾತನಾಡಿದ ಕಾಂಗ್ರೆಸ್ 'ಇದೇನಾ ಮೋದಿ ಡಿಜಿಟಲ್ ಇಂಡಿಯಾ' ಎಂದು ಟೀಕಿಸಿದ್ದಲ್ಲದೆ, ಟ್ವಿಟರ್​​ ಹ್ಯಾಕರ್ಸ್​​ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಿನ್ನೆ ಸಂಜೆ 1.25 ಲಕ್ಷ ಫಾಲೋವರ್ಸ್‌ ಹೊಂದಿರುವ ರಾಹುಲ್‌ ಗಾಂಧಿ ಟ್ವಿಟರ್‌ ಖಾತೆ ಹ್ಯಾಕ್ ಆಗಿದ್ದು, ರಾಹುಲ್ ಗಾಂಧಿ ಹಾಗೂ ಅವರ ಕುಟುಂಬದ ಬಗ್ಗೆ ನಿಂದನಾತ್ಮಕ ಟ್ವೀಟ್ ಮಾಡಲಾಗಿತ್ತು. ಅಲ್ಲದೆ 'ಲೀಜಿಯನ್' ಎನ್ನುವ ತಂಡ ಈ ಕೃತ್ಯ ಎಸಗಿರಬಹುದೆಂಬ ಶಮಕೆಯೂ ವ್ಯಕ್ತವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ತಿರುಪತಿಗೆ ಒಂದೇ ದಿನ ದಾಖಲೆ 98058 ಭಕ್ತರ ಭೇಟಿ, ದೇವರ ದರ್ಶನ
Mekedatu project: ಮೇಕೆದಾಟು ಯೋಜನೆ, ಕರ್ನಾಟಕಕ್ಕೆ ಗೆಲುವು, ತಮಿಳುನಾಡು ಅರ್ಜಿ ವಜಾ, ಸುಪ್ರೀಂಗೆ ಧನ್ಯವಾದ ಹೇಳಿದ ಡಿಕೆಶಿ