
ಲಖ್ನೋ: ಒಂದು ದೇಶ ಒಂದು ಚುನಾವಣೆ ಎಂಬ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾನೂನು ಆಯೋಗದ ಪ್ರಸ್ತಾವವನ್ನು ಉತ್ತರಪ್ರದೇಶದ ಯೋಗಿ ಸರ್ಕಾರ ಬೆಂಬಲಿಸಿದೆ. ಹೀಗೆ ಕೇಂದ್ರದ ಯೋಜನೆ ಬೆಂಬಲಿಸಿದ ಮೊದಲ ರಾಜ್ಯ ಕೂಡಾ ಹೌದು.
ವಿಧಾನಸಭೆ ಮತ್ತು ಲೋಕಸಭೆಗೆ ಒಟ್ಟಿಗೆ ಚುನಾವಣೆ ನಡೆಸಬೇಕು. ಮುಂದಿನ ಹಂತದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನೂ ಇದಕ್ಕೆ ಜೋಡಿಸಬೇಕು ಎಂದು ಯುಪಿ ಸರ್ಕಾರಕ್ಕೆ ಸಮಿತಿಯೊಂದು ವರದಿ ಸಲ್ಲಿಸಿದೆ.
ಸಿಎಂ ಯೋಗಿ ಅವರೇ ಆರೋಗ್ಯ ಸಚಿವ ಸಿದ್ಧಾರ್ಥನಾಥ್ ಸಿಂಗ್ ನೇತೃತ್ವದಲ್ಲಿ 7 ಜನರ ಈ ಸಮಿತಿ ರಚಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.