ಪರಿವರ್ತನಾ ಸಮಾವೇಶದಲ್ಲಿ ಹೈಡ್ರಾಮಾ: ಹಾಲಾಡಿ ಸೇರ್ಪಡೆಗೆ ತೀವ್ರ ವಿರೋಧ

Published : Nov 13, 2017, 05:40 PM ISTUpdated : Apr 11, 2018, 01:11 PM IST
ಪರಿವರ್ತನಾ ಸಮಾವೇಶದಲ್ಲಿ ಹೈಡ್ರಾಮಾ: ಹಾಲಾಡಿ ಸೇರ್ಪಡೆಗೆ ತೀವ್ರ ವಿರೋಧ

ಸಾರಾಂಶ

ಕುಂದಾಪುರ ಪರಿವರ್ತನಾ ಸಮಾವೇಶದಲ್ಲಿ ಹೈಡ್ರಾಮಾವೊಂದು ನಡೆದಿದೆ. ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕುಂದಾಪುರ: ಕುಂದಾಪುರ ಪರಿವರ್ತನಾ ಸಮಾವೇಶದಲ್ಲಿ ಹೈಡ್ರಾಮಾವೊಂದು ನಡೆದಿದೆ. ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕೆಲ ಕಾರ್ಯಕರ್ತರು ಹಾಲಾಡಿ ಶ್ರೀನಿವಾಸ ಶೆಟ್ಟಿ  ಬೆಜಿಪಿ ಸೇರ್ಪಡೆಗೆ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಲಾಡಿ ಬಣ ಹಾಗೂ ಮೂಲ ಬಿಜೆಪಿ ಬಣದ ನಡುವೆ ಮಾತಿನ ಚಕಮಕಿ ನಡೆದಿದ್ದು, ಯಡಿಯೂರಪ್ಪ ಮದ್ಯ ಪ್ರವೇಶ ಮಾಡಿ ಜಗಳವನ್ನು ಬಗೆ ಹರಿಸಲು ಮುಂದಾಗಿದ್ದಾರೆ.

ಇನ್ನು ಪರಿಸ್ಥಿತಿ ತಣ್ಣಗಾಗಿಸಿದ ಪೊಲೀಸರು ಲಘು ಲಾಠಿ ಪ್ರಹಾರ ಕೂಡಾ ಮಾಡಿರುವ ಘಟನೆ ನಡೆದಿದೆ.

ಹಾಲಾಡಿ ವಿರೋಧಿಗಳ ವಿರುದ್ಧ ಕಿಡಿಕಾರಿದ ಬಿಎಸ್​ವೈ, ‘ಹಾಲಾಡಿಯೇ ನಮ್ಮ ನಾಯಕ, ಮುಂದಿನ ಶಾಸಕ, ಒಪ್ಪದವರು ಪಕ್ಷ ಬಿಟ್ಟು ಹೋಗಿ’ ಎಂದು ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!
ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!