ಕರ್ನಾಟಕ ಚುನಾವಣೆಗೆ ಓವೈಸಿ ಪಕ್ಷವೂ ಸ್ಪರ್ಧೆ

Published : Nov 29, 2017, 01:55 PM ISTUpdated : Apr 11, 2018, 12:41 PM IST
ಕರ್ನಾಟಕ ಚುನಾವಣೆಗೆ ಓವೈಸಿ ಪಕ್ಷವೂ ಸ್ಪರ್ಧೆ

ಸಾರಾಂಶ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಕೂಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ

ಹೈದರಾಬಾದ್: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಕೂಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಎಐಎಂಐಎಂ ಕೇಂದ್ರ ಕಚೇರಿಯಿಂದ ಬಿಡುಗಡೆಗೊಂಡ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರ ಹೇಳಿಕೆಯಲ್ಲಿ ಈ ವಿಷಯ ತಿಳಿಸಲಾಗಿದೆ.

ಪಕ್ಷದ ಕರ್ನಾಟಕ ಘಟಕದೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಚ್ಚಗಾಗಲು ಇನ್ಕ್ಯುಬೇಟರ್‌ಲ್ಲಿಟ್ಟ ಮಗು ಸಜೀವ ದಹನ; ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಆಗಷ್ಟೇ ಜನಿಸಿದ ನವಜಾತ ಶಿಶು ಸಾವು
ನಮ್ಮೂರಿಗೆ ರಸ್ತೆಯಿಲ್ಲ ಎಂದ World Cup ತಂದುಕೊಟ್ಟ ಗಡಿನಾಡ ಕನ್ನಡತಿ; 5 ನಿಮಿಷಕ್ಕೆ ಸ್ಯಾಂಕ್ಷನ್ ಮಾಡಿದ DCM!