ಎಕಾನಾಮಿಕ್ ಕಾರಿಡಾರ್: ಯುಎಇಗೆ ಪಾಕಿಸ್ತಾನ ಆಹ್ವಾನ

Published : Feb 16, 2017, 06:12 AM ISTUpdated : Apr 11, 2018, 12:42 PM IST
ಎಕಾನಾಮಿಕ್ ಕಾರಿಡಾರ್: ಯುಎಇಗೆ ಪಾಕಿಸ್ತಾನ ಆಹ್ವಾನ

ಸಾರಾಂಶ

ಆಹ್ವಾನ ನೀಡಿರುವುದನ್ನು ಸ್ಪಷ್ಟಪಡಿಸಿರುವ ಅರಬ್'ನಲ್ಲಿರುವ ಪಾಕಿಸ್ತಾನದ ರಾಯಭಾರಿ ಮೊಝಾಮ್ ಅಹ್ಮದ್ ಖಾನ್, ಸಿಪಿಇಸಿಯಿಂದ ಹೂಡಿಕೆ ಮಾಡಿದರೆ ಪಾಕಿಸ್ತಾನ, ಯುಎಇ ಎರಡೂ ರಾಷ್ಟ್ರಗಳಿಗೆ ಒಳಿತಾಗಲಿದೆ ಎಂದಿದ್ದಾರೆ.

ಇಸ್ಲಾಮಾಬಾದ್ (ಫೆ.16): ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ, ಹೂಡಿಕೆ ಮಾಡಲು ಯುಎಇಗೆ ಪಾಕಿಸ್ತಾನ ಆಹ್ವಾನ ನೀಡಿದೆ.

ಆಹ್ವಾನ ನೀಡಿರುವುದನ್ನು ಸ್ಪಷ್ಟಪಡಿಸಿರುವ ಅರಬ್'ನಲ್ಲಿರುವ ಪಾಕಿಸ್ತಾನದ ರಾಯಭಾರಿ ಮೊಝಾಮ್ ಅಹ್ಮದ್ ಖಾನ್, ಸಿಪಿಇಸಿಯಿಂದ ಹೂಡಿಕೆ ಮಾಡಿದರೆ ಪಾಕಿಸ್ತಾನ, ಯುಎಇ ಎರಡೂ ರಾಷ್ಟ್ರಗಳಿಗೆ ಒಳಿತಾಗಲಿದೆ. ಅಷ್ಟೇ ಅಲ್ಲದೇ ಪಾಕಿಸ್ತಾನದ 2025 ವಿಷನ್'ಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗೆ ಪಾಕಿಸ್ತಾನ ಹಾಗೂ ಚೀನಾ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದ್ದು, ಇಂಧನ, ವಿದ್ಯುತ್ ಕ್ಷೇತ್ರದಲ್ಲಿ ಎರಡೂ ರಾಷ್ಟ್ರಗಳು ಹಣ ಹೂಡುತ್ತಿವೆ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ