
ಲಾಸ್ ಏಂಜಲೀಸ್(ಆ.02): 2024ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ಪ್ಯಾರೀಸ್ ಆತಿಥ್ಯ ವಹಿಸಿದರೆ, 2028ರ ಒಲಿಂಪಿಕ್ಸ್ ಕ್ರೀಡಾಕೂಟ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿದೆ.
ಲಾಸ್ ಏಂಜಲೀಸ್ ನಗರದ ಮೇಯರ್ ಈ ವಿಷಯವನ್ನು ಬಹಿರಂಗಗೊಳಿಸಿದ್ದು, ‘ಅಮೆರಿಕ ದೇಶ ಮತ್ತೆ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುತ್ತಿರುವ ಸುದ್ದಿಯನ್ನು ಘೋಷಣೆ ಮಾಡುತ್ತಿರುವುದು ಸಂತಸವನ್ನುಂಟು ಮಾಡಿದೆ’ ಎಂದಿದ್ದಾರೆ. 2020ರ ಒಲಿಂಪಿಕ್ಸ್ ಜಪಾನ್‌ನ ಟೊಕಿಯೊದಲ್ಲಿ ನಡೆದರೆ, 2024ರ ಜಾಗತಿಕ ಕ್ರೀಡಾಕೂಟ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಆಯೋಜನೆಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.