ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾರ್ದಿಕ್ ಪಟೇಲ್

Published : Jan 27, 2019, 04:36 PM IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾರ್ದಿಕ್ ಪಟೇಲ್

ಸಾರಾಂಶ

ಪಾಟೀದಾರ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಅಹಮದಾಬಾದ್ : ಪಾಟೀದಾರ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. 

ಕಿಂಜಲ್ ಪರೀಕ್ ಜೊತೆ ಹಾರ್ದಿಕ್ ಪಟೇಲ್ ದಿಗ್ ಸರ್ ಹಳ್ಳಿಯಲ್ಲಿ ಹಸೆಮಣೆ ಏರಿದ್ದಾರೆ. 

 

ಕಳೆದ ಅನೇಕ ದಿನಗಳಿಂದ ಹಾರ್ದಿಕ್ ಪಟೇಲ್, ಕಿಂಜಲ್ ಅವರೊಂದಿಗೆ ಎಂಗೇಜ್ ಆಗಿದ್ದು, ಕಿಂಜಲ್ ಮೂಲತಃ ಸೂರತ್ ಮೂಲದವರಾಗಿದ್ದಾರೆ. 

ಕೆಲ ದಿನಗಳ ಹಿಂದೆ ಹಾರ್ದಿಕ್ ಪಟೇಲ್ ಮೀಸಲಾತಿಗಾಗಿ ಉಪವಾಸ ಕೈಗೊಂಡಿದ್ದರು. ಅನೇಕ ಕಾಲಗಳಿಂದಲೂ ಕೂಡ ಪಾಟೀದಾರ್ ಮೀಸಲಾತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದರು. ಇದೀಗ ಕಿಂಜಲ್ ಅವರೊಂದಿಗೆ ದಾಂಪತ್ಯ ಜೀವನ ಆರಂಭಿಸಿದ್ದಾರೆ.

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!