ಮೋದಿ ಫೋಟೋ ಬಳಸಿಕೊಂಡಿದ್ದಕ್ಕೆ ಪೇಟಿಎಂ, ಜಿಯೋ ಕಂಪನಿಗಳಿಗೆ ನೋಟಿಸ್

Published : Feb 04, 2017, 11:40 AM ISTUpdated : Apr 11, 2018, 12:57 PM IST
ಮೋದಿ ಫೋಟೋ ಬಳಸಿಕೊಂಡಿದ್ದಕ್ಕೆ ಪೇಟಿಎಂ, ಜಿಯೋ ಕಂಪನಿಗಳಿಗೆ ನೋಟಿಸ್

ಸಾರಾಂಶ

ನವದೆಹಲಿ (ಫೆ.04): ಪೇಟಿಎಂ ಹಾಗೂ ರಿಲಯನ್ಸ್ ಜಿಯೋ ಕಂಪನಿಗಳು ತಮ್ಮ ಜಾಹಿರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಫೊಟೋವನ್ನು ಬಳಸಿಕೊಂಡಿರುವುದಕ್ಕೆ ಸರ್ಕಾರವು ನೋಟಿಸ್ ಕಳುಹಿಸಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ನವದೆಹಲಿ (ಫೆ.04): ಪೇಟಿಎಂ ಹಾಗೂ ರಿಲಯನ್ಸ್ ಜಿಯೋ ಕಂಪನಿಗಳು ತಮ್ಮ ಜಾಹಿರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಫೊಟೋವನ್ನು ಬಳಸಿಕೊಂಡಿರುವುದಕ್ಕೆ ಸರ್ಕಾರವು ನೋಟಿಸ್ ಕಳುಹಿಸಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ತಮ್ಮ ಜಾಹಿರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಬಳಸಿಕೊಳ್ಳುವು ಮುನ್ನ ಅನುಮತಿ ಪಡೆದಿದ್ದೀರಾ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಜಿಯೋ ಹಾಗೂ ಪೇಟಿಎಂ ಸಂಸ್ಥೆಗೆ ಕೇಳಿದೆ.

ಲಾಂಛನ ಮತ್ತು ಹೆಸರು ಕಾಯ್ದೆಯಡಿ ಯಾವುದೇ ವ್ಯಕ್ತಿ ಅಥವಾ ಚಿಹ್ನೆಯನ್ನು ಕಮರ್ಷಿಯಲ್ ಉದ್ದೇಶಗಳಿಗಾಗಿ ಬಳಸಿಕೊಳ್ಳುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ತೆಗೆದುಕೊಳ್ಳಬೇಕೆಂದು ಗ್ರಾಹಕ ವ್ಯವಹಾರ  ಇಲಾಖೆ ಮಾಹಿತಿ ಮತ್ತು ಪ್ರಸಾರ ಖಾತೆಗೆ ಈಗಾಗಲೇ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!