
ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ನಾಸೀರ್ ಮದನಿ ಬಿಡುಗಡೆಗೆ ಆಗ್ರಹ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ರ‌್ಯಾಲಿ ಆರಂಭಿಸಿದೆ. ಕೇರಳದಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ರ‌್ಯಾಲಿ ಕರ್ನಾಟಕದ ಕಡೆ ಆಗಮಿಸುತ್ತಿದೆ. ರ‌್ಯಾಲಿಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಮಾರ್ಗದ ರಸ್ತೆಯನ್ನ ಪೊಲೀಸರು ಬಂದ್ ಮಾಡಿದ್ದಾರೆ. ಜೊತೆಗೆ ಮುಂಜ್ರಾಗತ ಕ್ರಮವಾಗಿ ಚಾಮರಾಜನಗರದ ಗುಂಡ್ಲುಪೇಟೆಯಿಂದ ಕೇರಳದ ಕಡೆಯ ವಾಹನ ಸಂಚಾರ ಕೂಡ ಪೊಲೀಸರು ಸ್ಥಗಿತಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.