
ಕೊಪ್ಪಳ(ಫೆ.11): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಮೋದಿ ಮೇನಿಯಾದ ಬಿಸಿ ತಟ್ಟಿದೆ.
ಹೌದು, ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಅವರು ಕೊಪ್ಪಳದ ಕನಕಗಿರಿಯ ಕನಕಚಲಪತಿ ದೇವಸ್ಥಾನಕ್ಕೆ ಬಸ್'ನಲ್ಲಿ ಆಗಮಿಸುವಾಗ ಅಲ್ಲಿ ನೆರೆದಿದ್ದ ಯುವಕರು ಮೋದಿ, ಮೋದಿ ಎಂದು ಘೋಷಣೆ ಕೂಗುವುದರ ಮೂಲಕ ರಾಗಾ ಗೆ ಮುಜುಗರ ಉಂಟಾಗುವಂತೆ ಮಾಡಿದರು.
ನಾಲ್ಕುದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ನಿನ್ನೆ ಬಳ್ಳಾರಿಗೆ ಭೇಟಿ ನೀಡಿದ್ದರು. ಇಂದು ಕನಕಗಿರಿಯ ಕನಕಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ,
ಹೀಗಿತ್ತು ಆ ಕ್ಷಣ....
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.