
ಬೆಂಗಳೂರು : ಪೆಟ್ರೋಲ್, ಡೀಸೆಲ್ ಲಾರಿ ಮಾಲೀಕರು ಇಂದು ನಡೆಸಬೇಕಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. PWD ಇಲಾಖೆಯಿಂದ ರಸ್ತೆ ದುರಸ್ತಿ ಭರವಸೆ ನೀಡಿದ್ದರಿಂದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.
ಆದರೆ ಮುಷ್ಕರ ವಾಪಸ್ ಪಡೆದಿದ್ದರೂ ಕೂಡ ಇಂದು ನಗರದಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸ್ಟಾಕ್ ಇರುವ ಪೆಟ್ರೋಲ್ ಹಾಗೂ ಡೀಸೆಲ್ ಮಾತ್ರ ವಾಹನ ಸವಾರರಿಗೆ ಸಿಗುತ್ತಿದೆ.
ನಾಳೆ ಇಂಧನ ಸಾಗಣೆ ಆಗಲಿದ್ದು, ನಾಳೆವರೆಗೂ ಸವಾರರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.