ಮಹಿಳಾ ಸುರಕ್ಷತೆಗೆ ಬೆಂಗಳೂರಿನಲ್ಲಿ ಶುರುವಾಗುತ್ತಿದೆ 'ಪಿಂಕಲೂರು' ಅಭಿಯಾನ, ಏನಿದರ ಕಾರ್ಯ ವೈಖರಿ?

Published : Jan 30, 2017, 12:39 PM ISTUpdated : Apr 11, 2018, 12:57 PM IST
ಮಹಿಳಾ ಸುರಕ್ಷತೆಗೆ ಬೆಂಗಳೂರಿನಲ್ಲಿ ಶುರುವಾಗುತ್ತಿದೆ 'ಪಿಂಕಲೂರು' ಅಭಿಯಾನ, ಏನಿದರ ಕಾರ್ಯ ವೈಖರಿ?

ಸಾರಾಂಶ

ಕಳೆದ ಒಂದು ತಿಂಗಳಲ್ಲಿ ನಡೆದ ಮಹಿಳೆಯರ ಮೇಲಿನ  ಹಿಂಸಾಚಾರ, ಲೈಂಗಿಕ ದೌರ್ಜನ್ಯಗಳನ್ನು ನೋಡಿದಾಗ ರಾಜ್ಯ ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ? ಎನ್ನುವ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ.  ನಗರದಲ್ಲಿ ಹೆಣ್ಣುಮಕ್ಕಳು ಒಂಟಿಯಾಗಿ ಹೊರಗಡೆ ಓಡಾಡಲು ಭಯಪಡುವಂತಾಗಿದೆ. ನಾವಿಲ್ಲಿ ಸೇಫಲ್ಲ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಈ ಭಯಮಿಶ್ರಿತ ವಾತಾವರಣವನ್ನು ಹೋಗಲಾಡಿಸಿ ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡಲು ಭಯಮುಕ್ತ ಬೆಂಗಳೂರನ್ನು ನಿರ್ಮಾಣ ಮುಂದಾಗಿದೆ ನಮ್ಮ ಬೆಂಗಳೂರು ಫೌಂಡೇಶನ್.  ‘ಪಿಂಕಲೂರು’ ಎನ್ನುವ ಅಭಿಯಾನವನ್ನು ಶುರುಮಾಡಿದೆ.

ಬೆಂಗಳೂರು (ಜ.30): ಕಳೆದ ಒಂದು ತಿಂಗಳಲ್ಲಿ ನಡೆದ ಮಹಿಳೆಯರ ಮೇಲಿನ  ಹಿಂಸಾಚಾರ, ಲೈಂಗಿಕ ದೌರ್ಜನ್ಯಗಳನ್ನು ನೋಡಿದಾಗ ರಾಜ್ಯ ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ? ಎನ್ನುವ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ.  ನಗರದಲ್ಲಿ ಹೆಣ್ಣುಮಕ್ಕಳು ಒಂಟಿಯಾಗಿ ಹೊರಗಡೆ ಓಡಾಡಲು ಭಯಪಡುವಂತಾಗಿದೆ. ನಾವಿಲ್ಲಿ ಸೇಫಲ್ಲ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಈ ಭಯಮಿಶ್ರಿತ ವಾತಾವರಣವನ್ನು ಹೋಗಲಾಡಿಸಿ ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡಲು ಭಯಮುಕ್ತ ಬೆಂಗಳೂರನ್ನು ನಿರ್ಮಾಣ ಮುಂದಾಗಿದೆ ನಮ್ಮ ಬೆಂಗಳೂರು ಫೌಂಡೇಶನ್.  ‘ಪಿಂಕಲೂರು’ ಎನ್ನುವ ಅಭಿಯಾನವನ್ನು ಶುರುಮಾಡಿದೆ.

ಮಹಿಳಾ ಸುರಕ್ಷತೆಯೇ ಪಿಂಕಲೂರಿನ ಆದ್ಯತೆ. ನೀವು ಯಾರು, ಎಲ್ಲಿಯವರು ಎಂಬುದನ್ನೆಲ್ಲಾ ಪರಿಗಣಿಸದೇ ನಿಮ್ಮ ಬೆಂಬಲಕ್ಕೆ ಸದಾ ನಿಲ್ಲುತ್ತದೆ ಪಿಂಕಲೂರು. ಮಹಿಳಾ ಜಾಗೃತಿ, ಎಚ್ಚರ, ಸ್ವರಕ್ಷಣೆ, ಚುರುಕುತನ ಇದರ ಧ್ಯೇಯ. ನೀವೂ ಬನ್ನಿ, ಪಿಂಕಲೂರಿನ ಜೊತೆ ಕೈಜೋಡಿಸಿ. ಉತ್ತಮ ಬೆಂಗಳೂರು, ಮಹಿಳಾ ಸುರಕ್ಷಿತ ಬೆಂಗಳೂರು ನಿರ್ಮಾಣಕ್ಕೆ ನೀವು ಸಹಕರಿಸಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಕಲ್‌ನಲ್ಲಿ ಓಡಾಡ್ತಿದ್ದ ಯೂಟ್ಯೂಬರ್ ಬಳಿ ಈಗ ಹಲವು ಐಷಾರಾಮಿ ಕಾರು: ದುಬೈನಲ್ಲಿ ಅದ್ದೂರಿ ಮದುವೆ: ಇಡಿ ದಾಳಿ
ಮಂಗಳೂರಿಗೆ 1200 ಕೋಟಿ ಯುಜಿಡಿ ಪ್ಲ್ಯಾನ್, ನಾಯಿಗಳ ಪುನರ್ವಸತಿಗೆ 10 ಎಕರೆ, ದಶಕಗಳ ಸಮಸ್ಯೆಗೆ ಸಿಗುವುದೇ ಮುಕ್ತಿ?