
ಬಿಯರಿಡ್ಜ್ [ಆ. 27]): ಆ್ಯಷಸ್ ಟೆಸ್ಟ್ ಸರಣಿಯಲ್ಲಿ ಆಸ್ಪ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭಾನುವಾರ ರೋಚಕವಾಗಿ ಗೆಲುವು ಸಾಧಿಸಿದ್ದು, ಇಲ್ಲಿನ ಜಿ-7 ಶೃಂಗದಲ್ಲೂ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.
ಇನ್ನೂ ವಿಶೇಷವೆಂದರೆ ಇಂಗ್ಲೆಂಡ್ ಗೆಲುವಿನ ಸುದ್ದಿಯನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್‌ನ್ ಅವರಿಗೆ ಮೊದಲು ತಿಳಿಸಿದ್ದೇ ಪ್ರಧಾನಿ ನರೇಂದ್ರ ಮೋದಿ.
ಆ್ಯಷಸ್ ಕದನ: ಸ್ಟೋಕ್ಸ್ ಕೆಚ್ಚೆದೆಯ ಶತಕಕ್ಕೆ ಒಲಿದ ವಿಜಯಲಕ್ಷ್ಮಿ
ಇಂಗ್ಲೆಂಡ್ ಗೆಲುವಿಗಾಗಿ ಬೋಬೊರಿಸ್‌ಗೆ ಮೋದಿ ಅಭಿನಂದನೆ ಸೂಚಿಸಿದರು. ಹೀಗಾಗಿ ಕುತೂಹಲ ತಾಳಲಾರದೇ ಬೋರಿಸ್ ಜಾನ್ಸನ್ ವಿರಾಮದ ಮಧ್ಯೆ ಐಪಾಡ್ ತರಿಸಿಕೊಂಡು ಪಂದ್ಯದ ಹೈಲೈಟ್ಸ್‌ಗಳನ್ನು ವೀಕ್ಷಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.