ಖರ್ಗೆ ಬಗ್ಗೆ ಚಕಾರವೆತ್ತದ ಮೋದಿ: ಪ್ಲ್ಯಾನ್ ಏನಿರಬಹುದು?

Published : Mar 06, 2019, 02:49 PM ISTUpdated : Mar 06, 2019, 03:41 PM IST
ಖರ್ಗೆ ಬಗ್ಗೆ ಚಕಾರವೆತ್ತದ ಮೋದಿ: ಪ್ಲ್ಯಾನ್ ಏನಿರಬಹುದು?

ಸಾರಾಂಶ

ಖರ್ಗೆ ಬಗ್ಗೆ ಏನನ್ನೂ ಹೇಳದ ಪ್ರಧಾನಿ ಮೋದಿ| ವಿರೋಧಿ ನೆಲೆದಲ್ಲಿ ವಿರೋಧಿ ಹೆಸರೇ ಪ್ರಸ್ತಾಪವಿಲ್ಲ| ಉಮೇಶ್ ಜಾಧವ್ ಲೋಕಸಭಾ ಅಭ್ಯರ್ಥಿ ಎಂದೂ ಘೋಷಿಸಲಿಲ್ಲ| ಕೇವಲ ರಾಜ್ಯ ಸರ್ಕಾರವನ್ನಷ್ಟೇ ತರಾಟೆಗೆ ತೆಗೆದುಕೊಂಡ ಪ್ರಧಾನಿ|

ಕಲಬುರಗಿ(ಮಾ.06): ಇಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪ್ರಧಾನಿ ನರೆಂದ್ರ ಮೋದಿ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಗುಡುಗಿದರೆ ಹೊರತು ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚಕಾರವೆತ್ತಿಲ್ಲ. 

ಖರ್ಗೆ ನೆಲದಿಂದಲೇ ರಣ ಕಹಳೆ‌‌ ಮೊಳಗಿಸಲು ಡಾ.ಜಾಧವ ಅವರನ್ನು ಆಪರೇಷನ್ ಕಮಲ‌ ಮೂಲಕ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. 

ಪ್ರಧಾನಿ ಮೋದಿ ಇಂದಿನ ರ್ಯಾಲಿಯಲ್ಲಿ ಜಾಧವ ಅವರನ್ನು ಲೋಕಸಭಾ ಅಭ್ಯರ್ಥಿ ಎಂದು ಹೇಳುವ ಮೂಲಕ ಖರ್ಗೆಗೆ ಸವಾಲು ಹಾಕುತ್ತಾರೆ ಎನ್ನಲಾಗಿತ್ತು.

ಆದರೆ ತಮ್ಮ ಇಡೀ ಭಾಷಣದಲ್ಲಿ ಮೋದಿ ಎಲ್ಲಿಯೂ ಖರ್ಗೆ ಹೆಸರು ಬಳಸಲಿಲ್ಲ. ಕೇವಲ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!