ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಶುಭಕೋರಿದ ಮೋದಿ

Published : Sep 26, 2016, 01:10 PM ISTUpdated : Apr 11, 2018, 12:44 PM IST
ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಶುಭಕೋರಿದ ಮೋದಿ

ಸಾರಾಂಶ

ನವದೆಹಲಿ(ಸೆ.26): ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 83ನೇ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಜನ್ಮದಿನದ ಹಾರ್ಧಿಕ ಶುಭಾಶಯಗಳು. ದೇವರು ನಿಮಗೆ ದೀರ್ಘ ಆಯಸ್ಸು- ಆರೋಗ್ಯ ನೀಡಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದ ಗಾಹ್'ನಲ್ಲಿ ಜನಿಸಿರುವ ಸಿಂಗ್, 1947ರ ಭಾರತ-ಪಾಕಿಸ್ತಾನ ವಿಭಜನೆಯಾದ ನಂತರ ಅವರ ಕುಟುಂಬ ಭಾರತಕ್ಕೆ ವಲಸೆ ಬಂದಿತ್ತು.  2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿ ಮನಮೋಹನ್ ಸಿಂಗ್ ಕಾರ್ಯನಿರ್ವಹಿಸಿದ್ದಾರೆ. ಇದಷ್ಟೇ ಅಲ್ಲದೇ 1991ರ ಪಿ.ವಿ ನರಸಿಂಹ ರಾವ್ ಸರ್ಕಾರದಲ್ಲಿ ವಿತ್ತಸಚಿವರಾಗಿ ಕಾರ್ಯನಿರ್ವಹಿಸಿ ಸೈಎನಿಸಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಪನಿ ಮಾರಾಟವಾದರೆ ನಿಯತ್ತಾಗಿ ದುಡಿದ ಉದ್ಯೋಗಿಗಳ ಪಾಡೇನು? ಮಾದರಿಯಾದ ಬಿಗ್ ಬಾಸ್
MNREGA Row: ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ: ಶಿವರಾಜ್ ಸಿಂಗ್ ಚೌಹಾಣ್ ಕಿಡಿ