ಅಂಬಾನಿ ಮಗಳ ಮದುವೆಗೆ ಮೋದಿ ಹೋಗ್ತಾರಾ?

Published : Dec 12, 2018, 08:04 AM ISTUpdated : Dec 12, 2018, 08:10 AM IST
ಅಂಬಾನಿ ಮಗಳ ಮದುವೆಗೆ ಮೋದಿ ಹೋಗ್ತಾರಾ?

ಸಾರಾಂಶ

ರಿಲಯನ್ಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ ಹಾಗೂ ಅನಂದ್‌ ಪಿರಮಾಳ್‌ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅನೇಕ ಗಣ್ಯರನ್ನು ಆಹ್ವಾನಿಸಲಾಗಿದೆ.

ಮುಂಬೈ[ಡಿ.12]: ರಿಲಯನ್ಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ ಹಾಗೂ ಅನಂದ್‌ ಪಿರಮಾಳ್‌ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಮುಂಬೈನಲ್ಲಿರುವ ವಿಶ್ವದ ಅತ್ಯಂತ ಐಷಾರಾಮಿ ನಿವಾಸಗಳಲ್ಲಿ ಒಂದಾದ ಆ್ಯಂಟಿಲಿಯಾದಲ್ಲಿ ವಿವಾಹ ಸಮಾರಂಭ ನೆರವೇರಲಿದೆ.

ಭಾರತದ ನಂ.1 ಶ್ರೀಮಂತನ ಮನೆ ಮದ್ವೆಯಲ್ಲಿ ಕಡು ಬಡವರಿಗೂ ಊಟ!

ಉದಯ್‌ಪುರದಲ್ಲಿ ನಡೆದ ವಿವಾಹ ಪೂರ್ವ ಸಮಾರಂಭಕ್ಕೆ ಅಮೆರಿಕದ ಪ್ರಥಮ ಮಹಿಳೆ ಹಿಲರಿ ಕ್ಲಿಂಟನ್‌, ಜಾಗತಿಕ ಉದ್ಯಮಿಗಳು, ಬಾಲಿವುಡ್‌ ನಟರು ಸೇರಿದಂತೆ ಹಲವು ಮಂದಿ ಗಣ್ಯರು ಭಾಗಿಯಾಗಿದ್ದರು. ಆದರೆ, ಮದುವೆಗೆ ಕುಟುಂಬ ಸದಸ್ಯರು ಹಾಗೂ ಕೆಲವೇ ಕೆಲವು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ.

ಅಂಬಾನಿ ಮಗಳ ಸಂಗೀತ ಕಾರ್ಯಕ್ರಮದಲ್ಲಿ ದೀಪಿಕಾ ಭರ್ಜರಿ ಸ್ಟೆಪ್ಸ್

ಪ್ರಧಾನಿ ಮೋದಿ ಅವರು ವಿವಾಹಕ್ಕೆ ಆಗಮಿಸಲಿದ್ದಾರೆಯೇ ಇಲ್ಲವೇ ಎಂಬುದು ಖಚಿತಪಟ್ಟಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು