ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಪ್ರಧಾನಿ ಮೋದಿ!

ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಪ್ರಧಾನಿ ಮೋದಿ!

Published : Feb 24, 2019, 05:33 PM IST

ಪೌರ ಕಾರ್ಮಿಕರು, ನಾವಿಕರಿಗೆ ಮೋದಿ ಪಾದಪೂಜೆ| ಪಾದ ಪೂಜೆ ಮಾಡಿ ಸನ್ಮಾನಿಸಿದ ಪ್ರಧಾನಿ ಮೋದಿ| ‘ಸ್ವಚ್ಛ ಭಾರತ ಅಭಿಯಾನದಲ್ಲಿ ಪೌರ ಕಾರ್ಮಿರಕ ಪಾತ್ರ ಮಹತ್ವದ್ದು’| ನಾವಿಕರಿಗೂ ಪಾದಪೂಜೆ ಮಾಡಿ ಮೋದಿಯಿಂದ ಸನ್ಮಾನ
 

ಪ್ರಯಾಗರಾಜ್(ಫೆ.24): ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆದ ಕುಂಭಮೇಳದಲ್ಲಿ  ಪ್ರಧಾನಿ ನರೇಂದ್ರ ಮೋದಿ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮೋದಿ ಕಾರ್ಮಿಕರ ಪಾದ ಪೂಜೆ ಮಾಡಿ ಗಮನಸೆಳೆದರು.  ಸ್ವಚ್ಛ ಭಾರತ ಅಭಿಯಾನದಲ್ಲಿ ಪೌರ ಕಾರ್ಮಿರಕ ಪಾತ್ರ ಮಹತ್ವದ್ದು ಎಂದು ಈ ವೇಳೆ ಮೋದಿ ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಗಾಗಿ ಈ ವಿಡಿಯೋ ನೋಡಿ...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?