
ಬೆಂಗಳೂರು: 'ರಾಜೀವ್ ಗಾಂಧಿ ಚಿಂತನೆಗಳನ್ನು ಪ್ರಧಾನಿ ಮೋದಿ ಅವರು ಅಳವಡಿಸಿಕೊಂಡಿದ್ದರೆ ಭಾರತ ದೇಶವನ್ನು ಹಿಡಿಯೋಕೆ ಆಗ್ತಾ ಇರಲಿಲ್ಲಿ. ಮೋದಿ ತಾವು ನಡೆದಿದ್ದೇ ಹಾದಿ ಎಂಬಂತೆ ವಿಭಿನ್ನ ಮಾರ್ಗದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ,' ಎಂದು, ಕಾಂಗ್ರೆಸ್ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಶೆಡ್‌ನಲ್ಲಿ ವಿವಿ ಪ್ಯಾಟ್ ಪತ್ತೆ
' ಬಿಜೆಪಿಗೆ ಸಹಾಯ ಮಾಡಿದ ವರ್ತಕರು, ಸಣ್ಣ ವ್ಯಾಪಾರಸ್ಥರು ಭಯ ಭೀತಿಯಲ್ಲಿದ್ದಾರೆ. ಮುಂದೆ ಆಗಬಹುದಾದ ರಾಜಕೀಯ ಬದಲಾವಣಗಳ ಬಗ್ಗೆ ಆತಂಕರಾಗಿದ್ದಾರೆ,' ಎಂದು ಹೇಳಿದರು.
'ನಾವು ಬಹುಮತ ಗಳಿಸದೇ ಇರಲು ಅನೇಕ ಕಾರಣಗಳಿದೆ. ಜನರ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ಸ್ವಾರ್ಥಕ್ಕಾಗಿ ನಾವು ಜೆಡಿಎಸ್ ಜೊತೆ ಅಧಿಕಾರ ಹಿಡಿದಿಲ್ಲ.ಬಿಜೆಪಿ ಅಧಿಕಾರಕ್ಕೆ ಬಂದ್ರೆ ಆಗುವ ಅನಾಹುತವನ್ನ ತಪ್ಪಿಸಲು ಪ್ರಯತ್ನಿಸಿದ್ದೇವೆ. ಮುಂದೆ ನಮಗೆ ಪಕ್ಷ ಕಟ್ಟೋದು ಕಠಿಣ ಇರಬಹುದು. ಕಷ್ಟ ಬರ್ತಿರೋದು ನನಗೆ ಕಾಣ್ತಿದೆ. ಜೆಡಿಎಸ್ ಜೊತೆ ಸರ್ಕಾರ ಮಾಡಿದೆ ಎಂದು ಬೇಸರ ಮಾಡಿಕೊಳ್ಳಬೇಡಿ,' ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಪಾಟೀಲ್ ಮಂತ್ರಿಗಿರಿಗೆ ಶ್ಯಾಮನೂರು ವಿರೋಧ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.