
ಬೆಂಗಳೂರು (ಮಾ. 20): 2019 ರಲ್ಲಿ ಪ್ರಧಾನಿ ಮೋದಿ ತಮ್ಮ ಕಾಶಿ ಕ್ಷೇತ್ರದಿಂದ ಸ್ಪರ್ಧಿಸಲಿಕ್ಕಿಲ್ಲ ಎಂದು ಬಿಜೆಪಿ ಮೂಲಗಳು ಹೇಳುತ್ತಿದ್ದು, ಅಹಮದಾಬಾದ್ ಮತ್ತು ಭುವನೇಶ್ವರದಿಂದ ಸ್ಪರ್ಧಿಸಬಹುದು ಎಂದು
ಹೇಳಲಾಗುತ್ತಿದೆ.
ಈಶಾನ್ಯದ ಜೊತೆಗೆ ಪಶ್ಚಿಮ ಬಂಗಾಳ, ಒರಿಸ್ಸಾಗಳಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮೋದಿ ಪ್ರಯತ್ನಪಡಲಿದ್ದು, ಹೀಗಾಗಿ ಅಲ್ಲಿಂದ ಸ್ಪರ್ಧಿಸುವ ಯೋಚನೆ ಇದೆ ಎಂದು ಸುದ್ದಿಗಳು ಹರಿದಾಡುತ್ತಿವೆ. ಅಂದಹಾಗೆ ತ್ರಿಪುರಾ ಗೆದ್ದುಕೊಟ್ಟ ಸುನೀಲ್ ದೇವಧರ್ ಅವರನ್ನು ಒರಿಸ್ಸಾ ಪ್ರಭಾರಿಯಾಗಿ ಕಳುಹಿಸಲಾಗುತ್ತಿದೆ.
-ಪ್ರಶಾಂತ್ ನಾತು
ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಂಡಿಯಾ ಗೇಟ್ ಕ್ಲಿಕ್ ಮಾಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.