ಪಾಕ್ ವಿರುದ್ಧ ಯುದ್ಧ ಸಾರುತ್ತಾ ಭಾರತ?

Published : Feb 16, 2019, 11:09 AM IST
ಪಾಕ್ ವಿರುದ್ಧ ಯುದ್ಧ ಸಾರುತ್ತಾ ಭಾರತ?

ಸಾರಾಂಶ

ಪ್ರಧಾನಿ ಮೋದಿ, ಶನಿವಾರ (ಫೆ.16) ಸರ್ವ ಪಕ್ಷ ಸಭೆ ಕರೆದಿದ್ದಾರೆ. ಅದರಲ್ಲಿ ಪಾಕಿಸ್ತಾನ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ನಿರೀಕ್ಷೆ ಇದೆ. 

ನವದೆಹಲಿ :  ಉಗ್ರ ದಾಳಿ ಹಿನ್ನೆಲೆಯಲ್ಲಿ ಶುಕ್ರವಾರ ಭದ್ರತೆಗಾಗಿನ ಸಂಪುಟ ಉಪ ಸಮಿತಿಯ ತುರ್ತು ಸಭೆ ನಡೆಸಿದ್ದ ಪ್ರಧಾನಿ ಮೋದಿ, ಶನಿವಾರ (ಫೆ.16) ಸರ್ವ ಪಕ್ಷ ಸಭೆ ಕರೆದಿದ್ದಾರೆ. ಅದರಲ್ಲಿ ಪಾಕಿಸ್ತಾನ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ನಿರೀಕ್ಷೆ ಇದೆ. 

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರ ದಾಳಿ ಕುರಿತ ಸಮಗ್ರ ಮಾಹಿತಿ ಹಂಚಿಕೊಳ್ಳಲು ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷಗಳ ಸಭೆ ಕರೆದಿದೆ. 

ಸರ್ಕಾರ ಕೈಗೊಂಡ ಕ್ರಮಗಳನ್ನು ಎಲ್ಲ ಪಕ್ಷಗಳಿಗೆ ಮನವರಿಕೆ ಮಾಡಿಕೊಡುವ ಮೂಲಕ ಇಡೀ ದೇಶ ಒಂದೇ ದನಿಯಾಗಿ ಈ ದುರ್ಘಟನೆಯನ್ನು ಎದುರಿ ಸಲು ಬದ್ಧವಾಗಿದೆ ಎಂಬುದನ್ನು ತೋರ್ಪಡಿಲು ಈ ಸಭೆ ಕರೆಯಲಾಗಿದೆಎಂದು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಸಕರಿಗೆ ಸೇರಿ 10,000 ಉಚಿತ ಟಿಕೆಟ್ ಕೇಳಿದ KSCA; ಬೆಂಗಳೂರು ಫೈನಲ್ ಪಂದ್ಯವನ್ನೇ ಶಿಫ್ಟ್ ಮಾಡಬೇಕಾಯ್ತು ಎಂದ BCCI
ಇಡಿ ದಾಳಿ ಬೆನ್ನಲ್ಲೇ 9ನೇ ಮಹಡಿಯಿಂದ ಸುರಿದ ಹಣದ ಮಳೆ: ಕಂತೆ ಕಂತೆ ನೋಟು ರಸ್ತೆಗೆಸೆದ ಬಿಲ್ಡರ್!