ನಿಮ್ಮೊಂದಿಗೆ ನಾವಿದ್ದೇವೆ : ಹೆಚ್'ಡಿಕೆಗೆ ಮೋದಿ ಭರವಸೆ

Published : Aug 19, 2018, 06:05 PM ISTUpdated : Sep 09, 2018, 09:45 PM IST
ನಿಮ್ಮೊಂದಿಗೆ ನಾವಿದ್ದೇವೆ : ಹೆಚ್'ಡಿಕೆಗೆ ಮೋದಿ ಭರವಸೆ

ಸಾರಾಂಶ

ಕರ್ನಾಟಕದ ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಪರಿಹಾರ ಕಾರ್ಯ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.  

ನವದೆಹಲಿ[ಆ.19]: ನಿಮ್ಮ ಜೊತೆ ನಾವಿದ್ದೇವೆ. ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಓದಿ: ಕರ್ನಾಟಕದ ಜನತೆ ನಿಮ್ಮ ಜೊತೆ : ಸಂತ್ರಸ್ತರಿಗೆ ಯಶ್ ನೆರವಿನ ಹಸ್ತ

ಕರ್ನಾಟಕದ ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿರುವುದಾಗಿ ಹೇಳಿರುವ  ಪ್ರಧಾನಿ ನರೇಂದ್ರ ಮೋದಿ, ಪರಿಹಾರ ಕಾರ್ಯ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರ ಸಹಕಾರ ನೀಡಲಿದೆ. ನೆರೆಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ಸುರಕ್ಷತೆಗೆ ಪ್ರಾರ್ಥಿಸುವುದಾಗಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

[ಸಾಂದರ್ಭಿಕ ಚಿತ್ರ]

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಳೆದ ವರ್ಷ ಸಿದ್ದು ಬಜೆಟ್‌ನಲ್ಲಿ ಬಳ್ಳಾರಿಗೆ ಸಿಕ್ಕಿದ್ದೆಷ್ಟು? ಅನುಷ್ಠಾನ ಆಗಿದ್ದೆಷ್ಟು?
2025ರ ಬಜೆಟ್‌ನಲ್ಲಿ ರಾಮನಗರಕ್ಕೆ 6 ಯೋಜನೆ ಘೋಷಣೆ : 3ಕ್ಕೆ ಚಾಲನೆ, 3ಕ್ಕೆ ಗ್ರಹಣ?