
ಬೆಂಗಳೂರು(ನ.01): ಇಂದು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಸಮಸ್ತ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.
'ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.