
ಬೆಂಗಳೂರು(ಮಾ.24): ಕಳೆದ 4 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಘಟಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಅಧ್ಯಕ್ಷೆ ವರಲಕ್ಷ್ಮಿ ವಿರುದ್ಧ ದೂರು ದಾಖಲಾಗಿದೆ.
ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಭಂಗ ಆರೋಪದಡಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಸಿಐಟಿಯೂ ಕಾರ್ಯಾಧ್ಯಕ್ಷೆ ಶಾಂತ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.