ರೌಡಿ ಶೀಟರ್ ಗಳ ಮೇಲೆ ಕಣ್ಣಿಡಲು ಸಿಸಿಬಿ ಅಧಿಕಾರಿಗಳಿಗೆ ಪ್ರವೀಣ್ ಸೂದ್ ಸೂಚನೆ

Published : Feb 09, 2017, 10:18 AM ISTUpdated : Apr 11, 2018, 12:43 PM IST
ರೌಡಿ ಶೀಟರ್ ಗಳ ಮೇಲೆ ಕಣ್ಣಿಡಲು ಸಿಸಿಬಿ ಅಧಿಕಾರಿಗಳಿಗೆ ಪ್ರವೀಣ್ ಸೂದ್ ಸೂಚನೆ

ಸಾರಾಂಶ

ಬೆಂಗಳೂರು (ಫೆ.09): ನಗರದ ಹೊರವಲಯದಲ್ಲಿರುವ ರೌಡಿ ಶೀಟರ್ ಗಳ ಮೇಲೆ  ಕಣ್ಣಿಡಲು ಸಿಸಿಬಿ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಬೆಂಗಳೂರು (ಫೆ.09): ನಗರದ ಹೊರವಲಯದಲ್ಲಿರುವ ರೌಡಿ ಶೀಟರ್ ಗಳ ಮೇಲೆ ಕಣ್ಣಿಡಲು  ಸಿಸಿಬಿ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಪೊಲೀಸರ ಮೇಲೆ ರೌಡಿಗಳು ದಾಳಿಗೆ ಸ್ಕೇಚ್ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಮೂಲಗಳ ತಿಳಿಸಿವೆ.

ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಮಾಹಿತಿ ಕಲೆ ಹಾಕಿ. ರಿಯಲ್ ಎಸ್ಟೇಟ್ ಮಾಫಿಯ ನಿಯಂತ್ರಿಸುತ್ತಿರುವ ರೌಡಿಗಳ ಪಟ್ಟಿ ಮಾಡಿ ಒಂದು ವಾರದಲ್ಲಿ ಲೀಸ್ಟ್ ಕೊಡುವಂತೆ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಸಿಸಿಬಿ ಅಧಿಕಾರಿಗಳಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು ರೌಡಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ರೌಡಿ ಶೀಟರ್ ಗಳ ಪಟ್ಟಿ ಮಾಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Independence Day 2026: ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
National News Live: Independence Day 2026 - ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆ - ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ