ಪತ್ನಿಗೆ ವಿಷ ಕುಡಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಹಾಕಿದ ಪೊಲೀಸ್ ಪತಿ!

Jul 1, 2018, 6:13 PM IST

ವರದಕ್ಷಿಣೆ ಆಸೆಗಾಗಿ ಪೊಲೀಸ್ ಪತಿಯೊಬ್ಬ ತನ್ನ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ, ಆಕೆಯ ಮರ್ಮಾಂಗಕ್ಕೆ ಖಾರದ ಪುಡಿ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.