ಬಾಳೆಹೊನ್ನೂರು: ಪೊಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ

Published : Apr 19, 2019, 10:39 AM IST
ಬಾಳೆಹೊನ್ನೂರು:  ಪೊಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ

ಸಾರಾಂಶ

ಪೊಲೀಸ್ ಠಾಣೆಯಲ್ಲೇ ಪೇದೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು :  ಪೊಲೀಸ್ ಠಾಣೆಯಲ್ಲೇ ಪೇದೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನಲ್ಲಿ ನಡೆದಿದೆ. 

ಬಾಳೆ ಹೊನ್ನೂರು ಪೊಲೀಸ್ ಠಾಣೆಯಲ್ಲೇ ಪೇದೆ ಯೋಗೀಶ್ (31) ನೇಣಿಗೆ ಶರಣಾಗಿದ್ದಾರೆ.  ಗುರುವಾರ ಮಧ್ಯರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. 

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಸಹ ದೊರಕಿಲ್ಲ. ಇನ್ನೂ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: ದಿಲ್ಲಿ ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಸ್ಥಳ ಅನಿರ್ದಿಷ್ಟಾವಧಿ ಆಕ್ರಮಿಸುವಂತಿಲ್ಲ; ಸುಪ್ರೀಂ ಗರಂ
Karnataka News Live: ಕಬ್ಬು ದರ ನಿಗದಿ ಸಂಧಾನ ಸಭೆ ವಿಫಲ, ರೈತರಿಂದ ₹3,500 ಪ್ರಸ್ತಾಪ ತಿರಸ್ಕಾರ; ಇಂದು ಮತ್ತೆ ಮಾತುಕತೆ