ಮಹಿಳೆಯೊಂದಿಗೆ ಅಕ್ರಮ ಸಂಬಂಧ; ಪೊಲೀಸ್ ಪೇದೆಗೆ ಗೂಸಾ

Jun 3, 2018, 9:00 PM IST

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸ್ ಪೇದೆಗೆ ಹಿಗ್ಗಾಮುಗ್ಗಾ ಥಳಿಸಿರುವ  ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.