
ಚಿತ್ರದುರ್ಗ : ಮೈಸೂರಿನ ಒಡನಾಡಿ ಸಂಸ್ಥೆ ಪೋಲಿಸರ ಸಂಯೋಗದಲ್ಲಿ ಲಾಡ್ಜಗಳ ಮೇಲೆ ಎಸ್ ಪಿ ಶ್ರೀನಾಥ್ ಜೋಶಿ ,ಅಡಿಶನಲ್ ಎಸ್ ಪಿ ರಾಮ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಚಿತ್ರದುರ್ಗ ನಗರದಲ್ಲಿರುವ ರಾಜಧಾನಿ, ಆದರ್ಶ, ಅನುಗ್ರಹ ಲಾಡ್ಜ್ ಗಳ ಮೇಲೆ ದಾಳಿ ನಡೆಸಿದ್ದು ಈ ವೇಳೆ ಆರು ಬಾಂಗ್ಲಾ ದೇಶದ ಯುವತಿಯರ ರಕ್ಷಣೆ ಮಾಡಲಾಗಿದೆ.
ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಏಳು ಯುವಕರನ್ನು ಈ ವೇಳೆ ವಶಕ್ಕೆ ಪಡೆಯಲಾಗಿದೆ. ಅವಿತು ಕುಳಿತಿದ್ದವರನ್ನು ಪತ್ತೆ ಹಚ್ಚಿದ ಒಡನಾಡಿ ಸಂಸ್ಥೆಯ ಕಾರ್ಯಕರ್ತರು ಅವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.