ನಾಯಕ ಸಮಾಜದ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.