ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಚರ್ಚೆ ನಡೆಸಿದ ಪ್ರಕಾಶ್ ರೈ

Published : Jun 18, 2018, 11:16 AM IST
ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಚರ್ಚೆ ನಡೆಸಿದ ಪ್ರಕಾಶ್ ರೈ

ಸಾರಾಂಶ

ಇಲ್ಲಿನ ಸರ್ಕಾರಿ ಶಾಲೆಗೆ ನಟ ಪ್ರಕಾಶ್ ರೈ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚಿಗೆ  ಶಿಕ್ಷಣ ವ್ಯಾಪಾರೀಕರಣವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ನನ್ನದೊಂದು ಅಳಿಲು ಸೇವೆ.  ಜನರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಮಕ್ಕಳಲ್ಲಿ ಸಮಾನತೆಯ ಶಿಕ್ಷಣ ಬರಬೇಕು ಅನ್ನೋದು ನಮ್ಮ ಆಸೆ. ಒಂದು ಹತ್ತು ಶಾಲೆಗಳನ್ನು ಮಾದರಿ ಶಾಲೆಗಳನ್ನು ಮಾಡಬೇಕೆಂಬ ಆಸೆ ಇದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.   

ಚಿಕ್ಕಬಳ್ಳಾಪುರ (ಜೂ. 18): ಇಲ್ಲಿನ ಸರ್ಕಾರಿ ಶಾಲೆಗೆ ನಟ ಪ್ರಕಾಶ್ ರೈ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚಿಗೆ  ಶಿಕ್ಷಣ ವ್ಯಾಪಾರೀಕರಣವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ನನ್ನದೊಂದು ಅಳಿಲು ಸೇವೆ.  ಜನರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಮಕ್ಕಳಲ್ಲಿ ಸಮಾನತೆಯ ಶಿಕ್ಷಣ ಬರಬೇಕು ಅನ್ನೋದು ನಮ್ಮ ಆಸೆ. ಒಂದು ಹತ್ತು ಶಾಲೆಗಳನ್ನು ಮಾದರಿ ಶಾಲೆಗಳನ್ನು ಮಾಡಬೇಕೆಂಬ ಆಸೆ ಇದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ. 
  

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: ನಿಧಿಯಾಸೆಗೆ 900 ವರ್ಷಗಳ ಪುರಾತನ ದೇಗುಲದ ಗರ್ಭಗುಡಿ ಅಗೆದ ಆಂಧ್ರದ ರಿಯಲ್ ಎಸ್ಟೇಟ್ ಉದ್ಯಮಿ!
ರಾಜಮೌಳಿ ಮೇಲೆ 'ಕಾಪಿ ಕ್ಯಾಟ್' ಆರೋಪ; ಆ ಖ್ಯಾತ ನಿರ್ದೇಶಕನ ಜೊತೆ ಹೋಲಿಸಿ ಮರ್ಯಾದೆ ಹರಾಜು ಹಾಕುವ ಹುನ್ನಾರ?