ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅರೆಸ್ಟ್

Published : Dec 03, 2017, 12:12 PM ISTUpdated : Apr 11, 2018, 01:00 PM IST
ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅರೆಸ್ಟ್

ಸಾರಾಂಶ

ಮೈಸೂರಿನಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಂಧನವಾಗಿದೆ. ನಿಷೇಧದ ನಡುವೆಯೂ ಮೆರವಣಿಗೆ ನಡೆಸಿದ್ದರಿಂದ ಪ್ರತಾಪ್ ಸಿಂಹ ಸೇರಿ ಅನೇಕ ಕಾರ್ಯಕರ್ತರನ್ನು ಬಂಧಿಸಲಾಗಿದೆ. 

ಮೈಸೂರು(ಡಿ.3): ಮೈಸೂರಿನಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಂಧನವಾಗಿದೆ. ನಿಷೇಧದ ನಡುವೆಯೂ ಮೆರವಣಿಗೆ ನಡೆಸಿದ್ದರಿಂದ ಪ್ರತಾಪ್ ಸಿಂಹ ಸೇರಿ ಅನೇಕ ಕಾರ್ಯಕರ್ತರನ್ನು ಬಂಧಿಸಲಾಗಿದೆ. 

ನಿಗದಿತ ಮಾರ್ಗ ಬಿಟ್ಟು  ಬೇರೆ ಮಾರ್ಗದಲ್ಲಿ  ಹನುಮ ಮೆರವಣಿಗೆ ನಡೆಸುತ್ತಿದ್ದರು. ಹುಣಸೂರು ಪ್ರವೇಶಿಸುವ ವೇಳೆ ಪ್ರತಾಪ್ ಸಿಂಹ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನೊಂದೆಡೆ ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಹಲವರಿಂದ ಆಕ್ರೋಶ ವ್ಯಕ್ತವಾಗಿದ್ದು, ಬಿಡುಗಡೆ ಮಾಡುವಂತೆ ಆಗ್ರಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌