ಪ್ರಕಾಶ್ ರೈಗೆ ನನ್ನ ವಿರುದ್ಧವೇ ಹೋರಾಡಲು ಆಗಲ್ಲ; ಬಿಜೆಪಿ ವಿರುದ್ಧ ಹೋರಾಟ ಮಾಡುವ ಶಕ್ತಿ ಇದೆಯೇ?

Published : Nov 23, 2017, 01:54 PM ISTUpdated : Apr 11, 2018, 12:35 PM IST
ಪ್ರಕಾಶ್ ರೈಗೆ ನನ್ನ ವಿರುದ್ಧವೇ ಹೋರಾಡಲು ಆಗಲ್ಲ; ಬಿಜೆಪಿ ವಿರುದ್ಧ ಹೋರಾಟ ಮಾಡುವ ಶಕ್ತಿ ಇದೆಯೇ?

ಸಾರಾಂಶ

ಪ್ರತಾಪ್​ ಸಿಂಹ ವಿರುದ್ಧ  ಪ್ರಕಾಶ್ ರೈ ಆರೋಪ ವಿಚಾರವಾಗಿ  ಮೈಸೂರಿನಲ್ಲಿ ಸಂಸದ ಪ್ರತಾಪ್​ ಸಿಂಹ ಸುದ್ದಿಗೋಷ್ಠಿ ನಡೆಸಿ,  ಬಿಜೆಪಿ ವಿರುದ್ಧ ಹೋರಾಟ ಮಾಡುವ ತಾಕತ್ತು ಪ್ರಕಾಶ್​ ರೈಗಿಲ್ಲ.  ಯಾವತ್ತೂ ಪ್ರಕಾಶ್​ ರೈ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿಲ್ಲ. ವೈಯಕ್ತಿಕ ವಿಚಾರ ಬಗ್ಗೆ ಮಾತನಾಡಿದ್ದರೆ ಸಾಕ್ಷಿ ನನಗೆ ತೋರಿಸಲಿ. ನನ್ನ ಟ್ವೀಟ್​​ ಬಗ್ಗೆ ನಾನು ಬದ್ಧನಾಗಿದ್ದೇನೆ. ಬೇರೆಯವರ ಟ್ವೀಟ್​ಗೆ ನಾನು ಹೊಣೆಯಲ್ಲ ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ.

ಮೈಸೂರು (ನ.23): ಪ್ರತಾಪ್​ ಸಿಂಹ ವಿರುದ್ಧ  ಪ್ರಕಾಶ್ ರೈ ಆರೋಪ ವಿಚಾರವಾಗಿ  ಮೈಸೂರಿನಲ್ಲಿ ಸಂಸದ ಪ್ರತಾಪ್​ ಸಿಂಹ ಸುದ್ದಿಗೋಷ್ಠಿ ನಡೆಸಿ,  ಬಿಜೆಪಿ ವಿರುದ್ಧ ಹೋರಾಟ ಮಾಡುವ ತಾಕತ್ತು ಪ್ರಕಾಶ್​ ರೈಗಿಲ್ಲ.  ಯಾವತ್ತೂ ಪ್ರಕಾಶ್​ ರೈ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿಲ್ಲ. ವೈಯಕ್ತಿಕ ವಿಚಾರ ಬಗ್ಗೆ ಮಾತನಾಡಿದ್ದರೆ ಸಾಕ್ಷಿ ನನಗೆ ತೋರಿಸಲಿ. ನನ್ನ ಟ್ವೀಟ್​​ ಬಗ್ಗೆ ನಾನು ಬದ್ಧನಾಗಿದ್ದೇನೆ. ಬೇರೆಯವರ ಟ್ವೀಟ್​ಗೆ ನಾನು ಹೊಣೆಯಲ್ಲ ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ.

ಪ್ರಕಾಶ್ ರೈಗೆ ಭಯವಿದ್ದರೆ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಬಳಿ ಹೋಗಲಿ.  ಸೂಕ್ತ ರಕ್ಷಣೆ ನೀಡುವಂತೆ ಗೃಹ ಸಚಿವರ ಮುಂದೆ ಕೇಳಲಿ.  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವಿಶ್ವವೇ ಮಾತನಾಡುತ್ತಿದೆ.    ಇಂತಹ ಪ್ರಧಾನಿ ಮೋದಿ ವಿರುದ್ಧ ಮಾತನಾಡುವುದು ಸರಿಯೇ? ನನ್ನ ವಿರುದ್ಧವೇ ಹೋರಾಡಲು ಪ್ರಕಾಶ್ ಪ್ರಕಾಶ್​​ ರೈಗೆ ಆಗಲ್ಲ.  ಬಿಜೆಪಿ ವಿರುದ್ಧ ಹೋರಾಟ ಮಾಡುವ ಶಕ್ತಿ ಇದೆಯೇ? ಎಂದು ಪ್ರತಾಪ್ ಸಿಂಹ ಕೇಳಿದ್ದಾರೆ.   

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!