ಬೆಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್​ ಅಧಿಕಾರ ಸ್ವೀಕಾರ

Published : Jan 01, 2017, 02:00 PM ISTUpdated : Apr 11, 2018, 12:48 PM IST
ಬೆಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್​ ಅಧಿಕಾರ ಸ್ವೀಕಾರ

ಸಾರಾಂಶ

1986 ಬ್ಯಾಚ್​'ನ ಐಪಿಎಸ್​ ಅಧಿಕಾರಿಪ್ರವೀಣ್ ಸೂದ್ ಮೂಲತ:  ಹಿಮಾಚಲ ಪ್ರದೇಶದವರು. ಎಡಿಜಿಪಿ ಅಲೋಕ್ ಮೋಹನ್ ಮತ್ತು ಪ್ರವೀಣ್ ಸೂದ್​ ನಡುವೆ ಕಮೀಷನರ್ ಹುದ್ದೆಗೆ ಪೈಪೋಟಿ ನಡೆದಿತ್ತು.

ಬೆಂಗಳೂರು (ಜ.01): ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಎಡಿಜಿಪಿ ಪ್ರವೀಣ್ ಸೂದ್​ ಅಧಿಕಾರ ಸ್ವೀಕರಿಸಿದ್ದಾರೆ.

1986 ಬ್ಯಾಚ್​ನ ಐಪಿಎಸ್​ ಅಧಿಕಾರಿಪ್ರವೀಣ್ ಸೂದ್ ಮೂಲತ:  ಹಿಮಾಚಲ ಪ್ರದೇಶದವರು. ಎಡಿಜಿಪಿ ಅಲೋಕ್ ಮೋಹನ್ ಮತ್ತು ಪ್ರವೀಣ್ ಸೂದ್​ ನಡುವೆ ಕಮೀಷನರ್ ಹುದ್ದೆಗೆ ಪೈಪೋಟಿ ನಡೆದಿತ್ತು.

ಅಂತಿಮವಾಗಿ, ಪ್ರವೀಣ್ ಸೂದ್​ ಅವರಿಗೆ ಕಮಿಷನರ್​ ಪಟ್ಟ ಒಲಿದಿದೆ. ಪೊಲೀಸ್ ಆಯುಕ್ತರ ಕಛೇರಿಯಲ್ಲಿ ನಿರ್ಗಮಿತ ಆಯುಕ್ತ ಎನ್​ಎಸ್​ ಮೇಘರಿಕ್​, ನೂತನ ಆಯುಕ್ತರಿಗೆ ಬ್ಯಾಟನ್​ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ
ಕರ್ನಾಟಕದ ವಿಶಿಷ್ಟ ಹೆರಿಟೇಜ್ ವಿಲೇಜ್ ಮ್ಯೂಸಿಯಂ, ಈ ಮಾಯಾಲೋಕದಲ್ಲಿದೆ 100 ವರ್ಷಗಳ ಹಿಂದಿನ ಜಗತ್ತು!