
ಬೆಂಗಳೂರು(ಜೂ.06): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂನ್ 18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ದೇಗುಲದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಶೆಟ್ಟಿ ಹಾಗೂ ಸ್ಥಳೀಯ ಶಾಸಕ ಗೋಪಾಲ್ ಪೂಜಾರಿ ಆಹ್ವಾನ್ ಹಿನ್ನಲೆಯಲ್ಲಿ ಭೇಟಿ ನೀಡಲಿದ್ದಾರೆ. ದೇವಿಯ ದರ್ಶನ ಪಡೆಯಲಿರುವ ರಾಷ್ಟ್ರಪತಿಗಳು ಕೃಷ್ಣಮಠಕ್ಕೂ ತರಳಲಿದ್ದಾರೆ. ತದನಂತರ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.