
ಬೆಂಗಳೂರು (ಏ.29): ಕೊಂಡೋತ್ಸವದ ವೇಳೆ ಆಯತಪ್ಪಿ ಕೊಂಡಕ್ಕೆ ಅರ್ಚಕ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ತಾಲ್ಲೂಕಿನ ಅವ್ವೇರಹಳ್ಳಿ ರೇವಣ ಸಿದ್ದೇಶ್ವರ ಕೊಂಡದಲ್ಲಿ ನಡೆದಿದೆ.
ಅರ್ಚಕ ವಿಜಯ್ ಕುಮಾರ್ ಗೆ ಗಂಭೀರ ಗಾಯಗಳಾಗಿವೆ. ಇಂದು ಮುಂಜಾಣೆ ಗ್ರಾಮದ ರೇವಣಸಿದ್ದೇಶ್ಬರ ಸ್ವಾಮಿಯ ಕೊಂಡೋತ್ಸವದಲ್ಲಿ ಘಟನೆ ನಡೆದಿದೆ. ವಿಜಯ್ ಕುಮಾರ್ ರಕ್ಷಿಸಲು ಹೋದ ಇನ್ನಿಬ್ಬರು ಅರ್ಚಕರಾದ ರುದ್ರೇಶ್ ಮತ್ತು ಮಂಜುನಾಥ್’ಗೂ ಗಾಯಗಳಾಗಿವೆ.
ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.