ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ

Published : Feb 07, 2018, 01:27 PM ISTUpdated : Apr 11, 2018, 12:39 PM IST
ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ

ಸಾರಾಂಶ

ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು (ಫೆ.07): ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ  ಕುಸಿತ  ಉಂಟಾಗಿದೆ. ಕರಾವಳಿ ಪ್ರದೇಶದವರೆಗೆ ವಾಯುಭಾರ ಕುಸಿತ ಕಂಡು ಬಂದಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರಲ್ಲಿ  ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ, ಉತ್ತರ ಒಳನಾಡು, ಕರವಾಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಂ.ಮೇತ್ರಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿವ್ಯಾಂಗ ಯುವತಿ ಮೇಲೆ ಬಲಾತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!
ಹೋರಾಟದ ದನಿ ಅಡಗಿಸಲು ಈ ದೂರೇ? ರೈತರು, ಕನ್ನಡ ಪರ ಹೋರಾಟಗಾರರ ವಿರುದ್ಧ ತಲಾ 41 ಪ್ರಕರಣ ದಾಖಲು!