
ಶಿವಮೊಗ್ಗ (ಮಾ.30): ಬಾಹುಬಲಿ-2 ಸಿನಿಮಾ ಬಿಡುಗಡೆ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕನ್ನಡ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಾಹುಬಲಿ-2 ಚಿತ್ರದಲ್ಲಿ ನಟಿಸಿರುವ ಕಟ್ಟಪ್ಪ ಪಾತ್ರಧಾರಿ ತಮಿಳು ನಟ ಸತ್ಯರಾಜ್ ತಮ್ಮ ಭಾಷಣದಲ್ಲಿ ಕನ್ನಡಿಗರ ವಿರುದ್ಧ ಮಾತನಾಡಿದ್ದಾರೆ, ಎಂದು ಹೇಳಿದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.