ರಜನೀಕಾಂತ್ ‘ಕಾಲಾ‘ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ

Jun 2, 2018, 3:20 PM IST

ಸೂಪರ್‌ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಸಿನಿಮಾ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾಲಾ ಸಿನಿಮಾ ಬಿಡುಗಡೆ ಮಾಡಲು ಅನುಮತಿ ನೀಡಬಾರದೆಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.