PSI ಈ ಕೆಲಸಕ್ಕೆ ಅಣ್ಣಾಮಲೈ ಮೆಚ್ಚುಗೆ

Published : Apr 24, 2019, 05:19 PM ISTUpdated : Apr 24, 2019, 05:20 PM IST
PSI ಈ ಕೆಲಸಕ್ಕೆ ಅಣ್ಣಾಮಲೈ ಮೆಚ್ಚುಗೆ

ಸಾರಾಂಶ

ಸಾಮಾನ್ಯವಾಗಿ ಅಧಿಕಾರದಲ್ಲಿ ಮೇಲಿರುವ ವ್ಯಕ್ತಿಗಳು ತಮ್ಮ ಕೈ ಕೆಳಗಿನ ಸಿಬ್ಬಂದಿಯನ್ನು ಸಮಾನವಾಗಿ ನೋಡುವುದು ತುಂಬಾನೇ ಕಡಿಮೆ. ಆದರೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಮ್ಮದೇ ಆದ ಹೆಸರು ಗಳಿಸಿರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಈ ಮಾತಿಗೆ ಭಿನ್ನವಾಗಿ ನಿಲ್ಲುತ್ತಾರೆ.

ಸಾಮಾನ್ಯವಾಗಿ ಅಧಿಕಾರದಲ್ಲಿ ಮೇಲಿರುವ ವ್ಯಕ್ತಿಗಳು ತಮ್ಮ ಕೈ ಕೆಳಗಿನ ಸಿಬ್ಬಂದಿಯನ್ನು ಸಮಾನವಾಗಿ ನೋಡುವುದು ತುಂಬಾನೇ ಕಡಿಮೆ. ಆದರೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಮ್ಮದೇ ಆದ ಹೆಸರು ಗಳಿಸಿರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಈ ಮಾತಿಗೆ ಭಿನ್ನವಾಗಿ ನಿಲ್ಲುತ್ತಾರೆ. ತಮ್ಮ ಕೆಳಗಿನವರಿಗೆ ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಅವರ ಕೆಲಸವನ್ನು ಶ್ಲಾಘಿಸುತ್ತಾರೆ. 

ಚುನಾವಣೆಯ ಹೀರೋಗಳೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡ 'ಸಿಂಗಂ', ಟ್ವೀಟ್ ವೈರಲ್

ಪಿಎಸ್ ಐ ಅರ್ಜುನ್ ಎಂಬುವವರು ಉತ್ತಮವಾಗಿ ದೇಹ ದಾರ್ಢ್ಯತೆ ಬೆಳೆಸಿಕೊಂಡಿದ್ದರು. ಪ್ರತಿದಿನವೂ ತಪ್ಪದೇ ವರ್ಕೌಟ್ ಮಾಡುತ್ತಿದ್ದರು. ಅರ್ಜುನ್ ಅವರ ಈ ಕೆಲಸವನ್ನು ಗಮನಿಸಿದ ಡಿಸಿಪಿ ಅಣ್ಣಾಮಲೈ ಅವರನ್ನು ಅಭಿನಂದಿಸಿದ್ದಾರೆ. ದಿನಾ ತಪ್ಪದೇ ವರ್ಕೌಟ್ ಮಾಡುವಂತೆ ಹುರಿದುಂಬಿಸಿದ್ದಾರೆ. ಅಣ್ಣಾಮಲೈ ಮೆಚ್ಚುಗೆಯಿಂದ ಇನ್ನಷ್ಟು ಉತ್ತೇಜನ ಪಡೆದ ಅರ್ಜುನ್ ತಾವೇ ಒಂದು ಜಿಮ್ ಓಪನ್ ಮಾಡಿ ಅಲ್ಲಿ ತಪ್ಪದೇ ವರ್ಕೌಟ್ ಮಾಡುತ್ತಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?