ಸರ್ಕಾರ ನೀಡಿದ್ದ ಬಂಗಲೆ ಖಾಲಿ ಮಾಡುವಂತೆ ಅಮರಿಂದರ್ ಸಿಂಗ್'ಗೆ ದೆಹಲಿ ಕೋರ್ಟ್ ಆದೇಶ

Published : Jun 02, 2017, 05:22 PM ISTUpdated : Apr 11, 2018, 01:05 PM IST
ಸರ್ಕಾರ ನೀಡಿದ್ದ ಬಂಗಲೆ ಖಾಲಿ ಮಾಡುವಂತೆ ಅಮರಿಂದರ್ ಸಿಂಗ್'ಗೆ ದೆಹಲಿ ಕೋರ್ಟ್ ಆದೇಶ

ಸಾರಾಂಶ

ಸಂಸದರಾಗಿದ್ದಾಗ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಜನಪಥ್ ನಿವಾಸವನ್ನು ಖಾಲಿ ಮಾಡಬೇಕೆಂದು ದೆಹಲಿ ಹೈಕೋರ್ಟ್ ಪಂಜಾಬ್ ಸಿಎಂ ಅಮರಿಂದರ್ ಸಿಂಗ್’ಗೆ ಆದೇಶಿಸಿದೆ.

ನವದೆಹಲಿ (ಜೂ.02): ಸಂಸದರಾಗಿದ್ದಾಗ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಜನಪಥ್ ನಿವಾಸವನ್ನು ಖಾಲಿ ಮಾಡಬೇಕೆಂದು ದೆಹಲಿ ಹೈಕೋರ್ಟ್ ಪಂಜಾಬ್ ಸಿಎಂ ಅಮರಿಂದರ್ ಸಿಂಗ್’ಗೆ ಆದೇಶಿಸಿದೆ.

ಅಮರಿಂದರ್ ಸಿಂಗ್ ಅನಧಿಕೃತ ನಿವಾಸಿ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.  ಇವರು ಸಂಸದರಾಗಿದ್ದಾಗ ಸರ್ಕಾರದ ವತಿಯಿಂದ ನಿವಾಸವನ್ನು ನೀಡಲಾಗಿತ್ತು.  2019 ರವರೆಗೆ ಇದರ ಕಾಲಾವಧಿಯಿದೆ.   ಅಲ್ಲಿಯವರೆಗೆ ಮಾರುಕಟ್ಟೆ ದರದಲ್ಲಿ ಬಾಡಿಗೆ ನೀಡಬೇಕು ಎಂದು ಕೋರ್ಟ್ ಹೇಳಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್