
ನವದೆಹಲಿ(ಸೆ.29): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ರೈಸ್ತ ಧರ್ಮದವರಾಗಿದ್ದು, ಅವರ ಅಧಿಕೃತ ನಿವಾಸ 10 ಜನಪಥ್‌ನಲ್ಲಿ ಚರ್ಚ್ ಇದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಪ್ರವಾಸದ ವೇಳೆ ದೇವಸ್ಥಾನಗಳಿಗೆ ಭೇಟಿ ನೀಡಿದ ಸಂಬಂಧವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿದ ಸ್ವಾಮಿ, ‘ರಾಹುಲ್ ಗಾಂಧಿ ಮೊದಲು ತಾನೋರ್ವ ಹಿಂದೂ ಎಂಬುದನ್ನು ನಿರೂಪಿಸಲಿ,’ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.