ಭಾರತ್ ಬಂದ್‌ನಲ್ಲಿ ರಾಹುಲ್ ಗಾಂಧಿ ಭಾಗಿ; ಕೈ ನಾಯಕರು ಸಾಥ್

Sep 10, 2018, 10:55 AM IST

ಅನೇಕ ಕಾಂಗ್ರೆಸ್ ನಾಯಕರ ಜೊತೆ ರಾಹುಲ್ ಗಾಂಧಿ ರಾಜ್ ಘಾಟ್ ಗೆ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನೀರಸ ಪ್ರತಿಕ್ರಿಯೆ ಇದ್ದು ಕಾಂಗ್ರೆಸ್ ಸರ್ಕಾರವಿದ್ದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.